Read the Bible

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · 2 Samuel Chapter 3

Featured verse

ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು. 삼하 3:1

Next

Passage navigation

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · 2 Samuel Chapter 3

Old Testament

Search

Search Bible Text

Original word search Strong · lemma · meaning

Version scope

Passage scope

Settings

View options

Site language

Site UI labels such as menus, buttons, and help text are shown in the selected language.

Theme

Site design

Changes the overall site layout and feel. Reader design only changes the Bible text area style.

Reader design

Detailed settings

The default scripture.how color style.

The selected style is saved in this browser. Sign in to save it on the server.

Top background

Bible scene uses generated hero images for this chapter. If no image exists yet, the reader falls back to the default background.

Hero transition

Verse buttons

On desktop, selection mode shows resource, multi-Bible, and comment buttons on hover. On mobile, they appear after selecting a verse.

Font size

Font

Original words

Right button shows aligned words as lexicon cards. Below verse shows all original-language tokens inline.

Open original word search

Original word search

All verses where this original word appears

Loading...

Loading...

Verse Resources

View original-language data, cross references, commentaries, Bible notes, and discussions in one place.

Press the original-language button to load this data.

Select a word.

Multi-Bible

Compare the current verse with your Multi-Bible settings.

Press the Multi-Bible button on a verse to load this view.

Cross references

Related Bible passages for this verse

Loading...

Related passage

Parallel passage text

Loading...

Original words

Original-language words in this verse

Loading...

Select a word.

Image

Bible note guide

Review the color meanings, columns, concept dictionary, and formatting terms prepared by the current Bible note author.

About version

2 Samuel reading stats

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

This book (2 Samuel)

Total chapters
24 chapters
Total verses
695 verses
Current chapter
3 / 24 chapters
Verses in this chapter
39 verses
Chapter progress12.5%
Verse progress through this chapter14.1%

Entire Bible (from Genesis)

Current chapter
270 / 1,189 chapters
Total verses
31,090 verses
Overall chapter progress22.7%
Overall verse progress through this chapter26.1%

Bible note guide

선택된 성경노트의 필독 정보입니다.

하나님/선

하나님으로부터 오는 진리와 생명의 방향성을 의미합니다. 성경에서 하나님, 말씀, 진리, 생명, 빛, 지혜, 하나님 나라 등은 서로 연결된 본질과 방향성을 나타내는 표현들로 설명됩니다. 성경은 이러한 요소들을 단순히 분리된 개념으로만 설명하지 않고, 서로 연결된 하나의 흐름과 방향성으로 표현합니다. 예를 들어: 진리는 생명과 연결되며 빛은 하나님께 속한 길로 표현되고 말씀에 순종하는 것은 하나님 나라에 속한 삶으로 설명됩니다. 따라서 이 색상은 하나님께 속한 진리와 생명의 방향성과 질서를 나타내는 표현들을 포함합니다.

사탄/악

하나님을 대적하는 거짓과 사망의 방향성을 의미합니다. 성경은 사탄, 거짓, 미혹, 어둠, 사망, 불법, 세상 권세 등을 단순히 분리된 개념으로만 설명하지 않고, 서로 연결된 하나의 방향성과 본질로 묘사합니다. 인간은 이를 존재, 거짓된 가르침, 속성, 결과, 지배 체계 등으로 구분하여 인식하지만, 성경은 이러한 요소들을 서로 연결된 의미로 표현합니다. 예를 들어: 거짓은 사탄에게 속한 것으로 표현되며 어둠은 사망과 연결되고 불법은 하나님을 대적하는 길로 설명되며 세상 권세는 미혹과 멸망의 체계로 묘사됩니다. 따라서 이 색상은 하나님을 거스르는 방향성과 질서를 따르는 표현들을 포함합니다.

선을 따르는 사람

본문의 인물이나 공동체를 선을 따르는 사람의 관점에서 해석할 때 사용합니다. 이 색상은 인물 전체에 대한 최종 판정이 아니라, 해당 구절에서 드러나는 방향성이 하나님께 속한 진리, 생명, 빛, 순종의 흐름으로 읽히는 경우를 표시합니다. 같은 인물이라도 다른 문맥에서는 연약함이나 세상성을 드러낼 수 있으므로, 파란색은 영구 신분표가 아니라 본문 단위의 해석 관점입니다. 특히 어떤 구절은 파란색 관점과 녹색 관점이 모두 가능할 수 있으며, 그런 경우에는 청녹색의 양면 관점으로 표시할 수 있습니다.

양면 관점

같은 구절이나 표현을 파란색 관점과 녹색 관점 모두로 해석할 수 있을 때 사용합니다. 이는 의미 자체가 불명확하다는 뜻이 아니라, 본문을 바라보는 관점에 따라 선을 따르는 사람의 연약함으로도, 세상성이나 육신을 따르는 모습으로도 읽힐 수 있음을 나타냅니다. 따라서 청녹색은 별도의 사람 분류나 최종 판정이 아닙니다. 해석자가 실제로 파란색으로 표시할지 녹색으로 표시할지 고민하게 되는 지점, 두 관점이 병존하는 지점을 표시합니다. 예를 들어 믿음의 방향은 선을 향하지만 본문에서는 육신적 연약함이 두드러지는 경우, 또는 한 표현이 선한 양심의 흔들림으로도 세상성의 작용으로도 읽히는 경우에 사용할 수 있습니다.

세상을 따르는 사람

본문의 인물이나 공동체를 세상, 육신, 불순종의 방향을 따르는 관점에서 해석할 때 사용합니다. 이 색상은 인물 전체를 단정하기 위한 표시가 아니라, 해당 구절에서 드러나는 방향성이 거짓, 어둠, 욕망, 불법, 세상 권세의 흐름으로 읽히는 경우를 표시합니다. 같은 인물이나 같은 표현이라도 문맥에 따라 선을 따르는 사람의 연약함으로 읽힐 수도 있고, 세상성을 따르는 모습으로 읽힐 수도 있습니다. 그런 경우에는 녹색으로 확정하기보다 청녹색의 양면 관점으로 표시할 수 있습니다. 따라서 녹색은 파란색의 반대편 관점을 나타내지만, 모든 연약함을 곧바로 악으로 단정하는 색상은 아닙니다.

강조

본문 흐름에서 특별히 강조할 표현을 표시합니다.

중립

선과 악의 축과 직접 관련 없는 중립적 의미를 나타냅니다. 성경에는 선과 악의 방향성을 직접 나타내기보다, 단순한 배경 정보나 역사적 사실, 일반적인 표현 등으로 사용되는 요소들도 존재합니다. 인간은 이를 지명, 시간, 역사적 사건, 일반 명사, 단순 상황 설명 등으로 구분하여 인식하며, 이러한 표현들은 문맥 설명을 위한 역할로 사용됩니다. 또한 문맥상 선과 악의 의미를 직접 부여하지 않는 경우에는, 특정 인물이나 민족을 설명하는 표현도 중립적으로 사용될 수 있습니다. 예를 들어: 특정 지역이나 시대를 설명하는 표현이 사용되기도 하며 선과 악의 의미를 직접 포함하지 않는 일반적인 사물이나 상황이 묘사되기도 하고 단순한 배경 정보나 역사적 흐름을 설명하는 표현으로 사용되기도 합니다. 또한 문맥에 따라 "이방인", "유대인", "로마인" 등의 표현 역시 선악의 의미를 직접 나타내지 않는 경우에는 중립적으로 사용될 수 있습니다. 따라서 이 색상은 선과 악의 방향성을 직접 나타내지 않는 중립적 표현들을 포함합니다.

The Long War Between the Houses of David and Saul

1
ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು. 카드
원어 16개 불러오는 중...
2
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: 카드
원어 10개 불러오는 중...
3
ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; 카드
원어 15개 불러오는 중...
4
ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು; 카드
원어 8개 불러오는 중...
5
ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. 카드
원어 9개 불러오는 중...

Abner Goes Over to David

6
ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು. 카드
원어 14개 불러오는 중...
7
ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು. 카드
원어 14개 불러오는 중...
8
ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ? 카드
원어 33개 불러오는 중...
9
ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ, 카드
원어 16개 불러오는 중...
10
ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು. 카드
원어 16개 불러오는 중...
11
ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು. 카드
원어 9개 불러오는 중...
12
ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು. 카드
원어 22개 불러오는 중...
13
ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು. 카드
원어 29개 불러오는 중...
14
ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು. 카드
원어 20개 불러오는 중...
15
ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು. 카드
원어 11개 불러오는 중...
16
ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು. 카드
원어 14개 불러오는 중...
17
ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ. 카드
원어 17개 불러오는 중...
18
ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು. 카드
원어 20개 불러오는 중...
19
ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು. 카드
원어 22개 불러오는 중...
20
ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು. 카드
원어 15개 불러오는 중...
21
ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು. 카드
원어 27개 불러오는 중...

Joab Kills Abner

22
ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು. 카드
원어 19개 불러오는 중...
23
ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು. 카드
원어 18개 불러오는 중...
24
ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ? 카드
원어 16개 불러오는 중...
25
ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು. 카드
원어 20개 불러오는 중...
26
ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು. 카드
원어 15개 불러오는 중...
27
ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು. 카드
원어 19개 불러오는 중...
28
ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ. 카드
원어 16개 불러오는 중...
29
ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು. 카드
원어 20개 불러오는 중...
30
ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು. 카드
원어 13개 불러오는 중...

David Mourns the Death of Abner

31
ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು. 카드
원어 21개 불러오는 중...
32
ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು. 카드
원어 15개 불러오는 중...
33
ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: 카드
원어 9개 불러오는 중...
34
ನಿನ್ನ ಕೈಗಳು ಕಟ್ಟಿರಲಿಲ್ಲ. 카드
원어 17개 불러오는 중...
35
ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು. 카드
원어 28개 불러오는 중...
36
ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು. 카드
원어 13개 불러오는 중...
37
ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು. 카드
원어 16개 불러오는 중...
38
ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ? 카드
원어 13개 불러오는 중...
39
ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು. 카드
원어 16개 불러오는 중...
Commentaries 2 Samuel Chapter 3
Matthew Henry's Complete Commentary · Matthew Henry (1714) Public domain (PD) Source

Chapter and book-level commentary

Commentary connected to book overviews, chapter introductions, or chapter ranges rather than a specific verse.

Chapter intro

요압과 아브넬 사이의 전쟁은 사울과 다윗의 두 집 사이의 논쟁을 끝...

Verse and range commentary

Commentary directly connected to a specific verse or verse range in the current chapter.

1-6 David's Wives and Children (1048 BC)

Open the commentary title to load the content.

7-21 Abner Deserts to David (1048 BC)

Open the commentary title to load the content.

22-39 Joab Murders Abner; David's Reflections on Abner's Murder (1048 BC)

Open the commentary title to load the content.

Jamieson-Fausset-Brown Commentary Critical and Explanatory on the Whole Bible · Robert Jamieson, A. R. Fausset, David Brown (1871) Public domain (PD) Source

Verse and range commentary

Commentary directly connected to a specific verse or verse range in the current chapter.

1 2Sa 3:1-5.

Open the commentary title to load the content.

2 2. 헤브론에서 다윗에게 아들들이 태어났다

Open the commentary title to load the content.

3 3. 길르압

Open the commentary title to load the content.

5 5. 다윗의 아내 에글라

Open the commentary title to load the content.

6 2Sa 3:6-12.

Open the commentary title to load the content.

12 12, 13. 아브넬이 다윗에게 사자들을 보냈다

Open the commentary title to load the content.

17 17-21. 아브넬이 이스라엘 장로들과 의논하였다

Open the commentary title to load the content.

22 2Sa 3:22-30.

Open the commentary title to load the content.

24 24-27. 요압이 왕에게 와서 이르되, 네가 무엇을 하였느냐?

Open the commentary title to load the content.

31 31. 다윗이 요압과 그와 함께 있는 모든 백성에게 이르되, 너희 옷을...

Open the commentary title to load the content.

33 33, 34. 왕이 아브넬을 위하여 애가를 지었다

Open the commentary title to load the content.

Adam Clarke's Commentary and Critical Notes on the Bible · Adam Clarke (1831) Public domain (PD) Source

Chapter and book-level commentary

Commentary connected to book overviews, chapter introductions, or chapter ranges rather than a specific verse.

Chapter intro

Introduction

Verse and range commentary

Commentary directly connected to a specific verse or verse range in the current chapter.

1 Verse 1

Open the commentary title to load the content.

6 Verse 6

Open the commentary title to load the content.

8 Verse 8

Open the commentary title to load the content.

9 Verse 9

Open the commentary title to load the content.

11 Verse 11

Open the commentary title to load the content.

13 Verse 13

Open the commentary title to load the content.

14 Verse 14

Open the commentary title to load the content.

16 Verse 16

Open the commentary title to load the content.

18 Verse 18

Open the commentary title to load the content.

21 Verse 21

Open the commentary title to load the content.

29 Verse 29

Open the commentary title to load the content.

31 Verse 31

Open the commentary title to load the content.

33 Verse 33

Open the commentary title to load the content.

36 Verse 36

Open the commentary title to load the content.

39 Verse 39

Open the commentary title to load the content.

Original commentaries are public-domain works whose copyright term has expired. Korean translations, editorial work, and structured content provided by scripture.how have separate usage terms.

주석

선택한 구절의 주석서 내용