ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು. 호 3:1
ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು. 호 3:3
ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು. 호 3:5
성경노트 안내
현재 성경노트 작성자가 함께 읽도록 정리한 색상 의미, 칼럼, 개념사전, 서식 용어를 확인할 수 있습니다.
1절 댓글
아직 등록된 댓글이 없습니다.
로그인 후 댓글을 남길 수 있습니다.
2절 댓글
아직 등록된 댓글이 없습니다.
로그인 후 댓글을 남길 수 있습니다.
3절 댓글
아직 등록된 댓글이 없습니다.
로그인 후 댓글을 남길 수 있습니다.
4절 댓글
아직 등록된 댓글이 없습니다.
로그인 후 댓글을 남길 수 있습니다.
5절 댓글
아직 등록된 댓글이 없습니다.
로그인 후 댓글을 남길 수 있습니다.