聖書を読む

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · エレミヤ書 25章

代表聖句

ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. 렘 25:1

次へ

本文移動

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · エレミヤ書 25章

旧約

検索

本文検索

原語検索 Strong · lemma · 意味

版の範囲

本文範囲

設定

表示オプション

サイト言語

メニュー、ボタン、案内文などのサイトUI文言を選択した言語で表示します。

画面テーマ

サイトデザイン

サイト全体のレイアウトと雰囲気を切り替えます。読書画面デザインは本文エリア内のスタイルだけを変更します。

読書画面デザイン

詳細設定

現在の scripture.how の標準配色です。

選択したスタイルはこのブラウザに保存されます。ログインするとサーバーにも保存できます。

上部背景

聖書場面は、この章に生成されたhero画像を使用します。画像がまだない場合は基本背景を表示します。

Hero切替

節ボタン表示

選択時表示は、PCでは節にマウスを重ねた時、モバイルでは節を選択した時に資料・マルチ・コメントボタンを表示します。

文字サイズ

フォント

原語表示

右ボタンは整列済みの語をカード(原語辞典)で表示し、節の下はすべての原語トークンをインライン表示します。

原語検索を開く

原語検索

この原語が現れるすべての節

読み込み中...

読み込み中...

節の資料

原語、引照、注解書、聖書ノート、コメントを一か所で確認します。

原語ボタンを押すと読み込みます。

単語を選択してください。

マルチ聖書

現在の節をマルチ聖書設定に従って比較します。

節のマルチ聖書ボタンを押すと読み込みます。

引照

この節に関連する聖書本文

読み込み中...

関連節

並行節本文

読み込み中...

原語辞典

節の原語単語

読み込み中...

単語を選択してください。

画像

聖書ノート案内

現在の聖書ノート作成者が一緒に読むために整理した色の意味、コラム、概念辞典、書式用語を確認できます。

訳本紹介

エレミヤ書 読書統計

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

この書巻(エレミヤ書)

総章数
52章
総節数
1,362節
現在の章
25 / 52章
この章の節数
38節
章の進行率48.1%
節の進行率(この章まで)45.9%

聖書全体(創世記から)

現在の章
770 / 1,189章
総節数
31,090節
全体の章進行率64.8%
全体の節進行率(この章まで)62.9%

聖書ノート案内

선택된 성경노트의 필독 정보입니다.

하나님/선

하나님으로부터 오는 진리와 생명의 방향성을 의미합니다. 성경에서 하나님, 말씀, 진리, 생명, 빛, 지혜, 하나님 나라 등은 서로 연결된 본질과 방향성을 나타내는 표현들로 설명됩니다. 성경은 이러한 요소들을 단순히 분리된 개념으로만 설명하지 않고, 서로 연결된 하나의 흐름과 방향성으로 표현합니다. 예를 들어: 진리는 생명과 연결되며 빛은 하나님께 속한 길로 표현되고 말씀에 순종하는 것은 하나님 나라에 속한 삶으로 설명됩니다. 따라서 이 색상은 하나님께 속한 진리와 생명의 방향성과 질서를 나타내는 표현들을 포함합니다.

사탄/악

하나님을 대적하는 거짓과 사망의 방향성을 의미합니다. 성경은 사탄, 거짓, 미혹, 어둠, 사망, 불법, 세상 권세 등을 단순히 분리된 개념으로만 설명하지 않고, 서로 연결된 하나의 방향성과 본질로 묘사합니다. 인간은 이를 존재, 거짓된 가르침, 속성, 결과, 지배 체계 등으로 구분하여 인식하지만, 성경은 이러한 요소들을 서로 연결된 의미로 표현합니다. 예를 들어: 거짓은 사탄에게 속한 것으로 표현되며 어둠은 사망과 연결되고 불법은 하나님을 대적하는 길로 설명되며 세상 권세는 미혹과 멸망의 체계로 묘사됩니다. 따라서 이 색상은 하나님을 거스르는 방향성과 질서를 따르는 표현들을 포함합니다.

선을 따르는 사람

본문의 인물이나 공동체를 선을 따르는 사람의 관점에서 해석할 때 사용합니다. 이 색상은 인물 전체에 대한 최종 판정이 아니라, 해당 구절에서 드러나는 방향성이 하나님께 속한 진리, 생명, 빛, 순종의 흐름으로 읽히는 경우를 표시합니다. 같은 인물이라도 다른 문맥에서는 연약함이나 세상성을 드러낼 수 있으므로, 파란색은 영구 신분표가 아니라 본문 단위의 해석 관점입니다. 특히 어떤 구절은 파란색 관점과 녹색 관점이 모두 가능할 수 있으며, 그런 경우에는 청녹색의 양면 관점으로 표시할 수 있습니다.

양면 관점

같은 구절이나 표현을 파란색 관점과 녹색 관점 모두로 해석할 수 있을 때 사용합니다. 이는 의미 자체가 불명확하다는 뜻이 아니라, 본문을 바라보는 관점에 따라 선을 따르는 사람의 연약함으로도, 세상성이나 육신을 따르는 모습으로도 읽힐 수 있음을 나타냅니다. 따라서 청녹색은 별도의 사람 분류나 최종 판정이 아닙니다. 해석자가 실제로 파란색으로 표시할지 녹색으로 표시할지 고민하게 되는 지점, 두 관점이 병존하는 지점을 표시합니다. 예를 들어 믿음의 방향은 선을 향하지만 본문에서는 육신적 연약함이 두드러지는 경우, 또는 한 표현이 선한 양심의 흔들림으로도 세상성의 작용으로도 읽히는 경우에 사용할 수 있습니다.

세상을 따르는 사람

본문의 인물이나 공동체를 세상, 육신, 불순종의 방향을 따르는 관점에서 해석할 때 사용합니다. 이 색상은 인물 전체를 단정하기 위한 표시가 아니라, 해당 구절에서 드러나는 방향성이 거짓, 어둠, 욕망, 불법, 세상 권세의 흐름으로 읽히는 경우를 표시합니다. 같은 인물이나 같은 표현이라도 문맥에 따라 선을 따르는 사람의 연약함으로 읽힐 수도 있고, 세상성을 따르는 모습으로 읽힐 수도 있습니다. 그런 경우에는 녹색으로 확정하기보다 청녹색의 양면 관점으로 표시할 수 있습니다. 따라서 녹색은 파란색의 반대편 관점을 나타내지만, 모든 연약함을 곧바로 악으로 단정하는 색상은 아닙니다.

강조

본문 흐름에서 특별히 강조할 표현을 표시합니다.

중립

선과 악의 축과 직접 관련 없는 중립적 의미를 나타냅니다. 성경에는 선과 악의 방향성을 직접 나타내기보다, 단순한 배경 정보나 역사적 사실, 일반적인 표현 등으로 사용되는 요소들도 존재합니다. 인간은 이를 지명, 시간, 역사적 사건, 일반 명사, 단순 상황 설명 등으로 구분하여 인식하며, 이러한 표현들은 문맥 설명을 위한 역할로 사용됩니다. 또한 문맥상 선과 악의 의미를 직접 부여하지 않는 경우에는, 특정 인물이나 민족을 설명하는 표현도 중립적으로 사용될 수 있습니다. 예를 들어: 특정 지역이나 시대를 설명하는 표현이 사용되기도 하며 선과 악의 의미를 직접 포함하지 않는 일반적인 사물이나 상황이 묘사되기도 하고 단순한 배경 정보나 역사적 흐름을 설명하는 표현으로 사용되기도 합니다. 또한 문맥에 따라 "이방인", "유대인", "로마인" 등의 표현 역시 선악의 의미를 직접 나타내지 않는 경우에는 중립적으로 사용될 수 있습니다. 따라서 이 색상은 선과 악의 방향성을 직접 나타내지 않는 중립적 표현들을 포함합니다.

The Prophecy of Seventy Years of Exile

1
ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. 카드
원어 22개 불러오는 중...
2
ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ: 카드
원어 13개 불러오는 중...
3
ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. 카드
원어 26개 불러오는 중...
4
ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ. 카드
원어 16개 불러오는 중...
5
ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. 카드
원어 20개 불러오는 중...
6
ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” 카드
원어 16개 불러오는 중...
7
“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ. 카드
원어 12개 불러오는 중...
8
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ 카드
원어 11개 불러오는 중...
9
ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು. 카드
원어 31개 불러오는 중...
10
ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು. 카드
원어 14개 불러오는 중...
11
ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು. 카드
원어 14개 불러오는 중...
12
“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. 카드
원어 22개 불러오는 중...
13
ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು. 카드
원어 22개 불러오는 중...
14
ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. 카드
원어 14개 불러오는 중...

The Nations That Will Drink the Cup of Wrath

15
ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ. 카드
원어 24개 불러오는 중...
16
ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.” 카드
원어 9개 불러오는 중...
17
ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. 카드
원어 13개 불러오는 중...
18
ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು. 카드
원어 17개 불러오는 중...
19
ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ, 카드
원어 11개 불러오는 중...
20
ವಿದೇಶೀಯ ಜನರೆಲ್ಲರಿಗೂ, 카드
원어 22개 불러오는 중...
21
ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ, 카드
원어 7개 불러오는 중...
22
ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, 카드
원어 14개 불러오는 중...
23
ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ, 카드
원어 10개 불러오는 중...
24
ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ, 카드
원어 10개 불러오는 중...
25
ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ, 카드
원어 12개 불러오는 중...
26
ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. 카드
원어 21개 불러오는 중...
27
“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’ 카드
원어 20개 불러오는 중...
28
ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು. 카드
원어 15개 불러오는 중...
29
ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ 카드
원어 26개 불러오는 중...

The LORD Who Judges the Whole Earth

30
“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, 카드
원어 27개 불러오는 중...
31
ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. 카드
원어 18개 불러오는 중...
32
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: 카드
원어 15개 불러오는 중...
33
ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು. 카드
원어 21개 불러오는 중...
34
ಕುರುಬರೇ, ಗೋಳಿಟ್ಟು ಕೂಗಿರಿ. 카드
원어 14개 불러오는 중...
35
ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, 카드
원어 7개 불러오는 중...
36
ಕುರುಬರ ಕೂಗಿನ ಶಬ್ದವು, 카드
원어 11개 불러오는 중...
37
ಸಮಾಧಾನವುಳ್ಳ ಗೋಮಾಳಗಳು 카드
원어 7개 불러오는 중...
38
ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. 카드
원어 13개 불러오는 중...
注解書 Jeremiah 25章
Matthew Henry's Complete Commentary · Matthew Henry (1714) パブリックドメイン (PD) 出典

章・書巻単位の注解

書巻概要、章の序論、複数章範囲など、特定の節ではない単位に接続された注解です。

章の序論

이 장의 예언은 앞선 장들에 나오는 예언들보다 얼마간 이전에 주어...

節・節範囲の注解

現在の章の特定の節、または節範囲に直接接続された注解です。

1-7 God's Remonstrances with the People (607 BC)

注解書のタイトルを開くと本文を読み込みます。

8-14 Desolation Predicted (607 BC)

注解書のタイトルを開くと本文を読み込みます。

15-29 The Cup of Wrath; General Desolation (607 BC)

注解書のタイトルを開くと本文を読み込みます。

30-38 General Desolation; Jeremiah's Faithful Preaching (607 BC)

注解書のタイトルを開くと本文を読み込みます。

Jamieson-Fausset-Brown Commentary Critical and Explanatory on the Whole Bible · Robert Jamieson, A. R. Fausset, David Brown (1871) パブリックドメイン (PD) 出典

節・節範囲の注解

現在の章の特定の節、または節範囲に直接接続された注解です。

1 Jer 25:1-38.

注解書のタイトルを開くと本文を読み込みます。

3 3. 요시야 제십삼년부터 예레미야가 왕노릇하기 시작하니라

注解書のタイトルを開くと本文を読み込みます。

4 4. 일찍 일어나다

注解書のタイトルを開くと本文を読み込みます。

5 5. 회전하다 . . . 거하다

注解書のタイトルを開くと本文を読み込みます。

6 6. 그는 그들의 모든 죄를 대표하는 죄로 우상 숭배를 예로 들었습니...

注解書のタイトルを開くと本文を読み込みます。

7 7. 너희가 나를 화나게 할지라도

注解書のタイトルを開くと本文を読み込みます。

9 9. 북쪽

注解書のタイトルを開くと本文を読み込みます。

10 10

注解書のタイトルを開くと本文を読み込みます。

11 11. 70년

注解書のタイトルを開くと本文を読み込みます。

13 13. 모두 . . . 예레미야가 이 책에 기록하였으니

注解書のタイトルを開くと本文を読み込みます。

14 14. 스스로 봉사하세요

注解書のタイトルを開くと本文を読み込みます。

15 15. 와인잔

注解書のタイトルを開くと本文を読み込みます。

16 16. 감동받다

注解書のタイトルを開くと本文を読み込みます。

18 18. 예루살렘-먼저: "심판은 하나님의 집에서 시작되기 때문"입니다

注解書のタイトルを開くと本文を読み込みます。

19 19. 파라오

注解書のタイトルを開くと本文を読み込みます。

20 20. 뒤섞인 사람들 - 아래에서 복무하는 외국 용병 부대

注解書のタイトルを開くと本文を読み込みます。

21 21. 에돔. . . 모압. . . 암몬

注解書のタイトルを開くと本文を読み込みます。

22 22. 두로의 모든 왕, 즉 여러 속국의 소왕들

注解書のタイトルを開くと本文を読み込みます。

23 23. 드단

注解書のタイトルを開くと本文を読み込みます。

24 24. 뒤섞인 사람들

注解書のタイトルを開くと本文を読み込みます。

25 25. 시므리

注解書のタイトルを開くと本文を読み込みます。

26 26. 세삭

注解書のタイトルを開くと本文を読み込みます。

27 27. 더 이상 일어나지 마라 - 문제의 이방 국가들은 무너지고 일어나...

注解書のタイトルを開くと本文を読み込みます。

28 28. 그들이 잔을 받기를 거부하면-그들은 탈출하려는 노력도 하지 않...

注解書のタイトルを開くと本文を読み込みます。

29 29. 내가 죄 때문에 내가 택한 백성을 아끼지 않았다면

注解書のタイトルを開くと本文を読み込みます。

30 30. 포효-파괴적인 사자의 이미지

注解書のタイトルを開くと本文を読み込みます。

31 31. 논란

注解書のタイトルを開くと本文を読み込みます。

32 32. 해안에서, 오히려 "가장 먼 곳에서". 처럼

注解書のタイトルを開くと本文を読み込みます。

34 34. 목자들

注解書のタイトルを開くと本文を読み込みます。

35 35. 문자적으로, "목자들은 도주할 수 없을 것이다…

注解書のタイトルを開くと本文を読み込みます。

37 37. 거주지-오히려 "목장"이라는 이미지를 실행합니다

注解書のタイトルを開くと本文を読み込みます。

38 38. 그의 은밀한-이전은 전에는 사자 같았고

注解書のタイトルを開くと本文を読み込みます。

原文注解書は著作権保護期間が満了したパブリックドメイン著作です。scripture.how が提供する韓国語翻訳・編集・構造化コンテンツには別の利用条件が適用されます。

주석

선택한 구절의 주석서 내용