シーン 1 · 누구의 잘못 때문인가요?
ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು. ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು. ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು. ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು. ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು. ヨハ 9:1-5
シーン 2 · 실로암에 가서 씻어라
ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು. ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು. ヨハ 9:6-7
シーン 3 · 내가 그 사람입니다
ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು. ಕೆಲವರು, “ಹೌದು, ಇವನೇ,” ಎಂದರು. ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು, ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು. ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ヨハ 9:8-12
シーン 4 · 안식일에 눈을 뜨다
ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ヨハ 9:16-17
シーン 5 · 부모에게 물어보다
ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು. ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು. ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು. ヨハ 9:20-22
シーン 6 · 한 가지는 알아요
ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು. ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು. ಆದ್ದರಿಂದ ಅವರು ಅವನಿಗೆ, “ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ, ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು. ಆಗ ಅವರು ಅವನನ್ನು ದೂಷಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು. ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು. ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು. ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು. ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ. ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು. ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ヨハ 9:24-34
シーン 7 · 주님, 제가 믿습니다
ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು. ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು. ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು. ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು. ヨハ 9:35-38
シーン 8 · 참으로 보는 사람
ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು. ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು. ヨハ 9:39-41
聖書ノート案内
現在の聖書ノート作成者が一緒に読むために整理した色の意味、コラム、概念辞典、書式用語を確認できます。
1節 コメント
登録されたコメントはまだありません。
로그인 후 댓글을 남길 수 있습니다.
2節 コメント
登録されたコメントはまだありません。
로그인 후 댓글을 남길 수 있습니다.
3節 コメント
登録されたコメントはまだありません。
로그인 후 댓글을 남길 수 있습니다.
4節 コメント
登録されたコメントはまだありません。
로그인 후 댓글을 남길 수 있습니다.
5節 コメント
登録されたコメントはまだありません。
로그인 후 댓글을 남길 수 있습니다.
6節 コメント
登録されたコメントはまだありません。
로그인 후 댓글을 남길 수 있습니다.
7節 コメント
登録されたコメントはまだありません。
로그인 후 댓글을 남길 수 있습니다.
8節 コメント
登録されたコメントはまだありません。
로그인 후 댓글을 남길 수 있습니다.
10節 コメント
登録されたコメントはまだありません。
로그인 후 댓글을 남길 수 있습니다.
11節 コメント
登録されたコメントはまだありません。
로그인 후 댓글을 남길 수 있습니다.
12節 コメント
登録されたコメントはまだありません。
로그인 후 댓글을 남길 수 있습니다.
13節 コメント
登録されたコメントはまだありません。
로그인 후 댓글을 남길 수 있습니다.
14節 コメント
登録されたコメントはまだありません。
로그인 후 댓글을 남길 수 있습니다.
15節 コメント
登録されたコメントはまだありません。
로그인 후 댓글을 남길 수 있습니다.
16節 コメント
登録されたコメントはまだありません。
로그인 후 댓글을 남길 수 있습니다.
17節 コメント
登録されたコメントはまだありません。
로그인 후 댓글을 남길 수 있습니다.
18節 コメント
登録されたコメントはまだありません。
로그인 후 댓글을 남길 수 있습니다.
19節 コメント
登録されたコメントはまだありません。
로그인 후 댓글을 남길 수 있습니다.
20節 コメント
登録されたコメントはまだありません。
로그인 후 댓글을 남길 수 있습니다.
21節 コメント
登録されたコメントはまだありません。
로그인 후 댓글을 남길 수 있습니다.
22節 コメント
登録されたコメントはまだありません。
로그인 후 댓글을 남길 수 있습니다.
23節 コメント
登録されたコメントはまだありません。
로그인 후 댓글을 남길 수 있습니다.
24節 コメント
登録されたコメントはまだありません。
로그인 후 댓글을 남길 수 있습니다.
25節 コメント
登録されたコメントはまだありません。
로그인 후 댓글을 남길 수 있습니다.
26節 コメント
登録されたコメントはまだありません。
로그인 후 댓글을 남길 수 있습니다.
27節 コメント
登録されたコメントはまだありません。
로그인 후 댓글을 남길 수 있습니다.
28節 コメント
登録されたコメントはまだありません。
로그인 후 댓글을 남길 수 있습니다.
29節 コメント
登録されたコメントはまだありません。
로그인 후 댓글을 남길 수 있습니다.
30節 コメント
登録されたコメントはまだありません。
로그인 후 댓글을 남길 수 있습니다.
31節 コメント
登録されたコメントはまだありません。
로그인 후 댓글을 남길 수 있습니다.
32節 コメント
登録されたコメントはまだありません。
로그인 후 댓글을 남길 수 있습니다.
33節 コメント
登録されたコメントはまだありません。
로그인 후 댓글을 남길 수 있습니다.
34節 コメント
登録されたコメントはまだありません。
로그인 후 댓글을 남길 수 있습니다.
35節 コメント
登録されたコメントはまだありません。
로그인 후 댓글을 남길 수 있습니다.
36節 コメント
登録されたコメントはまだありません。
로그인 후 댓글을 남길 수 있습니다.
37節 コメント
登録されたコメントはまだありません。
로그인 후 댓글을 남길 수 있습니다.
38節 コメント
登録されたコメントはまだありません。
로그인 후 댓글을 남길 수 있습니다.
39節 コメント
登録されたコメントはまだありません。
로그인 후 댓글을 남길 수 있습니다.
40節 コメント
登録されたコメントはまだありません。
로그인 후 댓글을 남길 수 있습니다.
41節 コメント
登録されたコメントはまだありません。
로그인 후 댓글을 남길 수 있습니다.