“ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ.
KO
Copywork
Kannada OKCV 호세아 2장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 호세아
“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ,
ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು,
ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ.
ಅವರ ತಾಯಿ ವಿಶ್ವಾಸದ್ರೋಹಿ
ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು.
ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ.
ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ
“ಆದ್ದರಿಂದ ನಾನು ತಿರುಗಿಕೊಂಡು,
ಈಗ ಅವಳ ತುಚ್ಚತನವನ್ನು,
ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ,
ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು,
ತರುವಾಯ ಅವಳು ನನ್ನನ್ನು ಮರೆತು
ಆದ್ದರಿಂದ ನಾನು ಅವಳನ್ನು ಮೋಹಿಸಿ,
ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು.
ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,”
ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು.
ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ,
ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.
ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು.
“ಆ ದಿವಸಗಳಲ್ಲಿ, ನಾನು ಕೇಳುವೆನು,”
ಭೂಮಿಯು ಧಾನ್ಯವನ್ನೂ,
ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು.