ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ:
KO
Copywork
Kannada OKCV 호세아 4장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 호세아
ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು,
ಆದ್ದರಿಂದ ದೇಶವು ದುಃಖಪಡುತ್ತಿದೆ.
“ಆದರೂ ಯಾವನಾದರೂ ವಾದಿಸದಿರಲಿ
ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ.
ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ.
ಯಾಜಕರು ಹೆಚ್ಚಿದ ಹಾಗೆಲ್ಲಾ
ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ.
ಯಾಜಕನು ಹೇಗೋ ಹಾಗೆಯೇ ಜನರು ಇರುವರು.
“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ.
ಮದ್ಯಪಾನ, ದ್ರಾಕ್ಷಾರಸ
ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ.
ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ.
“ನಿಮ್ಮ ಪುತ್ರಿಯರು
“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ,
ಹಠಮಾರಿ ಹಸುವಿನ ಹಾಗೆ
ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ.
ಅವರು ಮಿತಿಮೀರಿ ಕುಡಿಯುತ್ತಾರೆ.
ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ.