ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ
KO
Copywork
Kannada OKCV 호세아 7장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 호세아
ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ
“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ,
ಅವರೆಲ್ಲರು ವ್ಯಭಿಚಾರಿಗಳು,
ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು
ಅವರು ಹೊಂಚುಹಾಕಿಕೊಂಡಿದ್ದಾಗ,
ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ.
“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ.
ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ.
ಇಸ್ರಾಯೇಲಿನ ಗರ್ವವು
“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು.
ಅವರಿಗೆ ಕಷ್ಟ,
ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ,
ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ.
ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ.