ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
KO
Copywork
Kannada OKCV 이사야 2장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 이사야
ಆ ಅಂತ್ಯಕಾಲದಲ್ಲಿ,
ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು,
ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ,
ಯಾಕೋಬಿನ ಮನೆತನದವರೇ ಬನ್ನಿರಿ,
ಯಾಕೋಬಿನ ಮನೆತನದವರು
ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ.
ಅವರ ದೇಶವು ವಿಗ್ರಹಗಳಿಂದ ತುಂಬಿದೆ.
ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ;
ಯೆಹೋವ ದೇವರ ಭಯಕ್ಕೂ,
ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು.
ಸೇನಾಧೀಶ್ವರ ಯೆಹೋವ ದೇವರ ದಿನವು
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ
ಎಲ್ಲಾ ಉನ್ನತವಾಗಿರುವ ಪರ್ವತಗಳು,
ಎಲ್ಲಾ ಎತ್ತರವಾದ ಗೋಪುರಗಳು,
ಎಲ್ಲಾ ತಾರ್ಷೀಷಿನ ಹಡಗುಗಳು
ಜನರ ಅಟ್ಟಹಾಸವು ತಗ್ಗಿಹೋಗುವುದು.
ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.
ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ,
ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ
ಯೆಹೋವ ದೇವರು ಭೂಮಿಯನ್ನು
ಉಸಿರು ಇರುವವರೆಗೆ ಬದುಕುವ