ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ:
KO
Copywork
Kannada OKCV 이사야 22장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 이사야
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ,
ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ
ಹೀಗಿರಲು ನಾನು ಹೀಗೆ ಹೇಳಿದೆನು,
ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು,
ಏಲಾಮಿನವರು ಕುದುರೆಗಳ,
ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು.
ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ.
ದಾವೀದನ ಪಟ್ಟಣದ ಕೋಟೆಯ
ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು
ಎರಡು ಗೋಡೆಗಳ ನಡುವೆ ಹಳೆಯ ಕೆರೆಯ
ಆ ದಿವಸದಲ್ಲಿ ಅತ್ತು, ದುಃಖಿಸಿ,
ಆದರೆ ಉತ್ಸಾಹವು, ಸಂತೋಷವು,
ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.
ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ:
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ?
“ಯೆಹೋವ ದೇವರು ನಿನ್ನನ್ನು ಬಲವಾದ
ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ,
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು.
“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.
ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.
ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.
ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.
“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.