ಈಗಲಾದರೋ ಯಾಕೋಬನ ವಂಶವೇ,
KO
Copywork
Kannada OKCV 이사야 43장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 이사야
ನೀನು ಜಲರಾಶಿಯನ್ನು ದಾಟಿಹೋಗುವಾಗ,
ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ,
ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ.
‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ
ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು.
ಕಣ್ಣಿದ್ದರೂ ಕುರುಡರಾದ,
ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ.
ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,”
ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ.
ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ,
ಹೌದು, ಅಂದಿನಿಂದಲೇ ನಾನಿದ್ದೇನೆ.
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ
ಯೆಹೋವನಾದ ನಾನು ನಿಮ್ಮ ಪರಿಶುದ್ಧನೂ,
ಯೆಹೋವ ದೇವರು ಇಂತೆನ್ನುತ್ತಾರೆ:
ರಥಗಳನ್ನು, ಕುದುರೆಗಳನ್ನು,
“ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ.
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು.
ಕಾಡುಮೃಗಗಳು, ನರಿಗಳು,
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು
“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ.
ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ.
ನೀನು ನನಗೋಸ್ಕರ ಹಣದಿಂದ
“ನಾನಾಗಿ ನಾನೇ, ನನಗೋಸ್ಕರ
ನನಗೆ ಜ್ಞಾಪಕಪಡಿಸು,
ನಿನ್ನ ಮೂಲಪಿತೃ ಪಾಪಮಾಡಿದ್ದಾನೆ.
ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ,