ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
KO
Copywork
Kannada OKCV 잠언 1장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 잠언
ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;
ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು
ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ
ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ;
ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು
ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ.
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ಅವು ನಿನ್ನ ತಲೆಗೆ ಸುಂದರ ಕಿರೀಟ
ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ
ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ,
ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ
ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು
ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು,
ಮಗನೇ, ಅವರೊಂದಿಗೆ ಸೇರಬೇಡ,
ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ,
ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ
ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ.
ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ.
ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ,
ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ,
“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ.
ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ!
ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ;
ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು.
ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ,
“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು.
ಏಕೆಂದರೆ ಅವರು ಅರಿವನ್ನು ಹಗೆಮಾಡಿ,
ನನ್ನ ಬುದ್ಧಿವಾದವನ್ನು ಸ್ವೀಕರಿಸದೆ,
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ,
ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು.
ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು,