ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ,
JA
Copywork
Kannada OKCV Proverbs 2장
写経は速く終える入力練習ではなく、一節ずつみ言葉の文と流れを改めて受け止める時間です。入力内容はこのブラウザに一時保存され、ログインするとアカウントにも保存されます。
小見出し単位で進める · Proverbs
ನೀನು ಜ್ಞಾನಕ್ಕೆ ಕಿವಿಗೊಟ್ಟು,
ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು,
ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ,
ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ;
ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;
ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು,
ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ;
ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ,
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ,
ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು;
ಜ್ಞಾನವು ದುಷ್ಟರ ಮಾರ್ಗಗಳಿಂದಲೂ,
ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ
ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ.
ಅವರ ಮಾರ್ಗಗಳು ವಕ್ರವಾಗಿವೆ;
ಜಾರಿಣಿಯಿಂದಲೂ ದಾರಿತಪ್ಪಿದ
ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ,
ಏಕೆಂದರೆ ಅವಳ ಮನೆ ಮರಣ ಮಾರ್ಗ.
ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ;
ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ
ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು,
ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು;