ಮಗನೇ, ನನ್ನ ಮಾತುಗಳನ್ನು ಅನುಸರಿಸಿ,
JA
Copywork
Kannada OKCV Proverbs 7장
写経は速く終える入力練習ではなく、一節ずつみ言葉の文と流れを改めて受け止める時間です。入力内容はこのブラウザに一時保存され、ログインするとアカウントにも保存されます。
小見出し単位で進める · Proverbs
ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು;
ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ;
ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ,
ಅವು ವ್ಯಭಿಚಾರಿಣಿಯಿಂದಲೂ
ನಾನು ನನ್ನ ಮನೆಯ ಕಿಟಿಕಿಯ
ಮುಗ್ಧರ ನಡುವೆ,
ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ
ಸಂಜೆಯ ಮಬ್ಬಿನಲ್ಲಿ
ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು
ಅವಳು ಕೂಗಾಟದವಳು, ಹಟಮಾರಿ;
ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ
ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು,
“ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ.
ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು;
ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ
ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ
ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ
ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ;
ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ;
ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ,
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ,
ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ,
ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ,
ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ;
ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ.
ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ,