ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು;
ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು,
ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ;
ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ;
ಅವರ ಕೋಪವು ಕ್ಷಣಮಾತ್ರವೇ;
ನಾನು ಸುರಕ್ಷಿತನಾಗಿದ್ದಾಗ,
ಯೆಹೋವ ದೇವರೇ, ನಿಮ್ಮ ದಯೆಯಿಂದ
ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು;
ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ,
ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ;
ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ;
ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು.