ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು.
KO
Copywork
Kannada OKCV 시편 92장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 시편
ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ
ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ
ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ.
ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು.
ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು.
ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ
ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.
ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ,
ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ.
ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು.
ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು.
ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು.
ಮುದಿಪ್ರಾಯದಲ್ಲಿಯೂ ಫಲ ಕೊಡುವರು.
“ಯೆಹೋವ ದೇವರು ಯಥಾರ್ಥವಂತರೂ