M'Cheyne Bible Journey

Plano sa Pagbasa ng Bibliya — M'Cheyne Isang Taon

Sundin itong Bible Reading Plan sa apat na sipi sa isang araw—ang Lumang Tipan minsan at ang Bagong Tipan at Mga Awit dalawang beses sa isang taon.

365 Naayos ang isang taong plano
4 Apat na pagbabasa sa isang araw
270 Napiling araw
‹ Araw 270 / 365 ›
Bersyon

Pagkumpirma ng pagbabasa

Natapos mo ba itong M'Cheyne day?

Kumpirmahin ito upang markahan ang araw na ito na kumpleto sa iyong tsart ng pag-unlad ng M'Cheyne.

Pamilya · Lumang Tipan

사무엘하 23

Buksan sa mambabasa →
Kabanata 23

The Last Words of David

1ದಾವೀದನ ಕಡೆಯ ಮಾತುಗಳು:

2“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು;

3ಇಸ್ರಾಯೇಲಿನ ದೇವರೂ,

4ಮೋಡವಿಲ್ಲದ ಮುಂಜಾನೆ

5“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ,

6ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ,

7ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು,

David's Mighty Men

8ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ:

9ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

10ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.

11ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.

12ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.

13ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.

14ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

15ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.

16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

17ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು.

18ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

19ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.

20ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

21ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.

22ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.

23ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.

24ಈ ಮೂವತ್ತು ಮಂದಿ ಯಾರೆಂದರೆ:

25ಹರೋದಿನವನಾದ ಶಮ್ಮನು;

26ಪೆಲೆಟಿನವನಾದ ಹೆಲೆಚನು;

27ಅನಾತೋತಿನವನಾದ ಅಬೀಯೆಜೆರನು;

28ಅಹೋಹ್ಯನಾದ ಚಲ್ಮೋನನು;

29ನೆಟೋಫದವನಾದ ಬಾಣನ ಮಗ ಹೆಲೇಬ್,

30ಪಿರಾತೋನ್ಯನಾದ ಬೆನಾಯನು;

31ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು;

32ಶಾಲ್ಬೋನ್ಯನಾದ ಎಲೆಯಖ್ಬಾನು;

33ಹರಾರ್ಯನಾದ ಶಮ್ಮನು;

34ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು;

35ಕರ್ಮೇಲ್ಯನಾದ ಹೆಚ್ರೋ;

36ಹಗ್ರೀಯನ ಮಗನಾದ

37ಅಮ್ಮೋನಿಯನಾದ ಚೆಲೆಕನು;

38ಯೆತೆರಿಯನಾದ ಈರನು;

39ಹಿತ್ತಿಯನಾದ ಊರೀಯನು.

Pamilya · Bagong Tipan

갈라디아서 3

Buksan sa mambabasa →
Kabanata 3

The Spirit Received Not by the Law

1ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?

2ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?

3ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?

4ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?

5ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?

Abraham's Faith and the Curse of the Law

6ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”

7ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.

8ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.

9ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.

10ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.

11ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”

12ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”

13ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.

14ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.

The Promise Precedes the Law

15ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.

16ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.

17ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.

18ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.

19ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.

20ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.

21ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.

22ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.

Children of God Through Faith

23ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.

24ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.

25ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.

26ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.

27ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.

28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.

29ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.

Lihim · OT / Mga Awit

에스겔 30

Buksan sa mambabasa →
Kabanata 30

The Day of the Lord Coming Upon Egypt

1ಯೆಹೋವ ದೇವರ ವಾಕ್ಯವು ನನಗೆ ಬಂದಿತು,

2“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:

3ಏಕೆಂದರೆ ಆ ದಿನವು ಸಮೀಪವಾಯಿತು,

4ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು.

5ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.

6“ ‘ಯೆಹೋವ ದೇವರು ಹೀಗೆ ಹೇಳುತ್ತಾರೆ:

7ಆಗ ಅವರು ಹಾಳಾಗಿರುವ ದೇಶಗಳೊಳಗೆ

8ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ

9“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.

10“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ :

11ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು

12ಇದಲ್ಲದೆ ನಾನು ನದಿಗಳನ್ನು ಒಣಗಿಸಿ

13“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:

14ನಾನು ಪತ್ರೋಸನ್ನು ನಾಶಮಾಡಿ,

15ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ

16ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು

17ಓನಿನ ಮತ್ತು ಪಿಬೇಸೆತಿನ ಯೌವನಸ್ಥರು

18ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ

19ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು.

The Prophecy of Pharaoh's Broken Arm

20ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,

21“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

22ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.

23ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.

24ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.

25ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.

26ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”

Lihim · Bagong Tipan

시편 78:38-72

Buksan sa mambabasa →
Kabanata 78

38ಆದಾಗ್ಯೂ ದೇವರು ಅವರನ್ನು ಕರುಣಿಸಿ,

39ಜನರು ಬರೀ ಮಾಂಸ ಮಾತ್ರದವರೂ

40ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು.

41ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು.

42ದೇವರು ಅವರನ್ನು

43ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ,

44ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು.

45ಅವರಲ್ಲಿ ವಿವಿಧ ಹುಳುಗಳು ಬಂದವು.

46ಅವರ ಬೆಳೆಗಳು ಕಂಬಳಿ ಹುಳುಗಳಿಗೂ

47ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ

48ಅವರ ದನಗಳು ಕಲ್ಮಳೆಗೂ

49ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ

50ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ,

51ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ,

52ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು,

53ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ.

54ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ,

55ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ,

56ಆದರೆ ಜನರು ಮಹೋನ್ನತರಾದ ದೇವರನ್ನು

57ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ,

58ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು.

59ದೇವರು ಇದನ್ನು ಕಂಡಾಗ, ಬೇಸರಗೊಂಡು

60ದೇವರು ಸಿಲೋವಿನ ಗುಡಾರನ್ನೂ

61ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು.

62ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು.

63ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು.

64ಅವರ ಯಾಜಕರು ಖಡ್ಗದಿಂದ ಸಂಹಾರವಾದರು.

65ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು.

66ತಮ್ಮ ವೈರಿಗಳನ್ನು ದಂಡಿಸಿದರು.

67ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ,

68ಯೆಹೂದನ ಕುಲವನ್ನೂ,

69ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ

70ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು,

71ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ

72ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ